Headlines

ಕಿತ್ತೂರು ಉತ್ಸವದಲ್ಲಿ ಬಿಗ್‌ಬಾಸ್ ವಿನ್ನರ್ ಹನುಮಂತ್‌ಗೆ ಅವಮಾನ? ಹಾಡು ಹೇಳಲು ಅಡ್ಡಿ ಮಾಡಿದ್ಯಾರು? ವಿಡಿಯೋ ವೈರಲ್ | Bigg Boss Winner Hanumantha Lamani Insulted Kittur Utsava Video Goes Viral Mrq

ವಿಡಿಯೋದಲ್ಲಿ ನಡೆದ ಸಂಭಾಷಣೆ ಏನು ಅನ್ನೋದು ಸ್ಪಷ್ಟವಾಗಿಲ್ಲ. ಇಬ್ಬರು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಶಾಸಕ ಬಾಬಾ ಸಾಹೇಬ್ ಪಾಟೀಲ್ ಸಹ ಇದ್ರು ಎನ್ನಲಾಗಿದೆ. ಆದ್ರೆ ಈ ಬಗ್ಗೆ ವಿಡಿಯೋದಲ್ಲಿ ಸ್ಪಷ್ಟತೆ ಇಲ್ಲ. ಅಂತಿಮವಾಗಿ ಗಾಯಕರಾದ ಬಾಳು ಬೆಳಗುಂದಿ ಮತ್ತು ಹನುಮಂತ್ ಇಬ್ಬರು ಕಲಾವಿದರನ್ನು ಶಾಸಕ ಬಾಬಾ ಸಾಹೇಬ್ ಪಾಟೀಲ್ ಸನ್ಮಾನಿಸಿದ್ದಾರೆ.

ವೈರಲ್ ವಿಡಿಯೋ ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ  

https://www.facebook.com/reel/1196139435769549

Source link

Leave a Reply

Your email address will not be published. Required fields are marked *