Headlines

ಹುಲಿ ದಾಳಿಯಿಂದ ರೈತ ಸಾವು: ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ಮೈಸೂರಲ್ಲಿ ಘೇರಾವ್​

ಹುಲಿ ದಾಳಿಯಿಂದ ರೈತ ಸಾವು: ಅರಣ್ಯ ಸಚಿವ ಈಶ್ವರ್​ ಖಂಡ್ರೆಗೆ ಮೈಸೂರಲ್ಲಿ ಘೇರಾವ್​


ಮೈಸೂರು, ಅಕ್ಟೋಬರ್ 27: ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಿನ್ನೆ ಹುಲಿ ದಾಳಿಯಿಂದ ರೈತ ರಾಜಶೇಖರ(58) ಮೃತಪಟ್ಟ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ (ಈಶ್ವರ ಖಂಡ್ರೆ) ರೈತರು ಘೇರಾವ್ ಹಾಕಿರುವ ಪ್ರಸಂಗ ನಡೆದಿದೆ. ರೈತ ರಾಜಶೇಖರ ಅವರ ಶವ ಇದ್ದ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಚಿವರು ಭೇಟಿ ನೀಡಿದ್ದರು. ಈ ವೇಳೆ ಘೇರಾವ್ ಹಾಕಿದಾಗ, ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಅಮಾನತುಗೊಳಿಸಬೇಕು. ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *