Headlines

IND vs SA: ಭಾರತ ವಿರುದ್ಧದ ಟೆಸ್ಟ್ ಸರಣಿಗೆ 15 ಸದಸ್ಯರ ದಕ್ಷಿಣ ಆಫ್ರಿಕಾ ತಂಡ ಪ್ರಕಟ

IND vs SA: ಭಾರತ ವಿರುದ್ಧದ ಟೆಸ್ಟ್ ಸರಣಿಗೆ 15 ಸದಸ್ಯರ ದಕ್ಷಿಣ ಆಫ್ರಿಕಾ ತಂಡ ಪ್ರಕಟ


ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದ ಟೀಂ ಇಂಡಿಯಾ ಇದೆ ಹುಮ್ಮಸ್ಸಿನಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿತ್ತು. ಆದರೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡಕ್ಕೆ ಏಕದಿನ ಸರಣಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂಬರುವ ಟಿ20 ಸರಣಿಯನ್ನು ಗೆದ್ದು,ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಭಾರತ ಟಿ20 ತಂಡವಿದೆ. ಈ ನಡುವೆ ಭಾರತ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಬಳಿಕ ಟೀಂ ಇಂಡಿಯಾ, ಹರಿಣಗಳ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದೀಗ ಈ ಸರಣಿಗೆ 15 ಸದಸ್ಯರ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ.

ರಂದು ಪ್ರಕಟಿಸಲಾಗಿದೆ – 2:38 pm, ಸೋಮ, 27 ಅಕ್ಟೋಬರ್ 25





Source link

Leave a Reply

Your email address will not be published. Required fields are marked *