ಚಿಕ್ಕಬಳ್ಳಾಪುರ, ಅಕ್ಟೋಬರ್ 27: ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (ಲಾರೆನ್ಸ್ ಬಿಷ್ಣೋಯ್) ಹೆಸರು ಬರೆದು ವಿಕೃತಿ ಮೆರೆಯಲಾಗಿದೆ. ಪ್ಯಾಲೆಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದೆ. ಇದರಿಂದ ಟಿಪ್ಪು ಸುಲ್ತಾನ್ ಅಭಿಮಾನಿಗಳು ಹಾಗೂ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.