‘ಕಾಂತಾರ’ ಗೆಲುವಿನ ಬಳಿಕ ಅದ್ದೂರಿಯಾಗಿ ದೀಪಾವಳಿ ಆಚರಿಸಿದ ರಿಷಬ್ ಶೆಟ್ಟಿ ಫ್ಯಾಮಿಲಿ

‘ಕಾಂತಾರ’ ಗೆಲುವಿನ ಬಳಿಕ ಅದ್ದೂರಿಯಾಗಿ ದೀಪಾವಳಿ ಆಚರಿಸಿದ ರಿಷಬ್ ಶೆಟ್ಟಿ ಫ್ಯಾಮಿಲಿ


ನಟ, ನಿರ್ದೇಶಕ ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರ ಮನೆಯಲ್ಲಿ ಎಲ್ಲ ಹಬ್ಬಗಳನ್ನು ಸಡಗರದಿಂದ ಆಚರಣೆ ಮಾಡುತ್ತಾರೆ. ಈ ಬಾರಿ ಅವರ ಮನೆ ದೀಪಾವಳಿ (ದೀಪಾವಳಿ) ಹಬ್ಬ ಬಹಳ ವಿಶೇಷವಾಗಿತ್ತು. ಏಕೆಂದರೆ, ‘ಕಾಂತಾರ: ಅಧ್ಯಾಯ 1’ (ಕಾಂತಾರ ಅಧ್ಯಾಯ 1) ಸಿನಿಮಾ ವಿಶ್ವಾದ್ಯಂತ ಅಬ್ಬರಿಸಿದೆ. ಜನರು ಈ ಸಿನಿಮಾಗೆ ಭಾರಿ ಮೆಚ್ಚುಗೆ ಸೂಚಿಸಿದ್ದಾರೆ. ನಟನೆ, ನಿರ್ದೇಶನ ಮಾಡಿದ ರಿಷಬ್ ಶೆಟ್ಟಿ ಅವರ ಖ್ಯಾತಿ. ಈ ಎಲ್ಲ ಖುಷಿಯ ನಡುವೆ ಅವರ ಕುಟುಂಬದ ಜೊತೆ ಸೇರಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಈ ಬಾರಿ ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಹೇಗಿತ್ತು ಎಂದು ತಿಳಿಸಲು ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಕೂಡ ಈ ದೀಪಾವಳಿ ವಿಶೇಷವಾಗಿದೆ. ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಕಾಸ್ಟ್ಯೂಮ್ ಡಿಸೈನ್ ಮಾಡಿ ಗೆದ್ದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *