
ವೇದಿಕೆ ಮೇಲೆ ಗಾಯಕರಾದ ಬಾಳು ಬೆಳಗುಂದಿ ಮತ್ತು ಹನುಮಂತ್ ಬರುತ್ತಿದ್ದಂತೆ ಜನಜಂಗುಳಿ ಹೆಚ್ಚಾಯ್ತು. ಕೆಲ ಪ್ರೇಕ್ಷಕರು ವಿದ್ಯುತ್ ಕಂಬ, ಅಡ್ಡಲಾಗಿ ಹಾಕಲಾಗಿದ್ದ ಕೋಲುಗಳು ಮೇಲೆ ಹತ್ತುತ್ತಿದ್ದರು. ಮೈಕ್‌ನಲ್ಲಿಯೂ ಈ ಬಗ್ಗೆ ಅನೌನ್ಸ್ ಮಾಡಲಾಗುತ್ತಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಹ್ವಾನ ಪತ್ರಿಕೆಯಲ್ಲಿರುವ ಸೂಚಿಸಿದ ಸಮಯಕ್ಕೆ ಕಾರ್ಯಕ್ರಮ ಮುಗಿಸೋದು ನಮ್ಮ ಕೆಲಸವಾಗಿತ್ತು ಎಂದು ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಿತ್ತೂರು ಉತ್ಸವದಲ್ಲಿ ಬಿಗ್‌ಬಾಸ್ ವಿನ್ನರ್ ಹನುಮಂತ್‌ಗೆ ಅವಮಾನ? ವಿಡಿಯೋ ವೈರಲ್