Wife Suggestion DMart Shopping ಡಿಮಾರ್ಟ್ ಶಾಪಿಂಗ್‌ಗೆ ಹೋದ ಗಂಡನಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ ಹೆಂಡತಿ! | Wife Sends Warning Message To Husband Who Went Shopping At Dmart Mrq

ಡಿಮಾರ್ಟ್‌ನಲ್ಲಿ ಕಡಿಮೆ ಬೆಲೆ ಜೊತೆಯಲ್ಲಿ ಹೆಚ್ಚುವರಿ ರಿಯಾಯ್ತಿಗಳನ್ನು ನೀಡಲಾಗಿರುತ್ತದೆ. ಹಾಗಾಗಿ ಗ್ರಾಹಕರು ಆಕರ್ಷಕ ಆಫರ್ ಲಾಭ ತಮ್ಮದಾಗಿಸಿಕೊಳ್ಳಲು ಕೆಲವೊಂದು ವಸ್ತುಗಳನ್ನು ಖರೀದಿಸುತ್ತಾರೆ. ಮನೆಗೆ ತಂದ್ಮೇಲೆ ಆ ವಸ್ತುಗಳನ್ನು ಏನು ಮಾಡಬೇಕೆಂದು ತೋಚದೇ ಹಾಗೆಯೇ ಉಳಿದುಕೊಂಡಿರುತ್ತವೆ. ಹಾಗಾಗಿ ಗಂಡನಿಗೆ ಈ ಸಂದೇಶ ಕಳುಹಿಸಿರಬಹುದು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ವೈರಲ್ ವಿಡಿಯೋ ಲಿಂಕ್ ಕೆಳಗೆ ನೀಡಲಾಗಿದೆ 

https://www.instagram.com/p/DPJiu9ED5KW/

ಇದನ್ನೂ ಓದಿ: D Martನಲ್ಲಿ ಯಾವಾಗ ಶಾಪಿಂಗ್ ಮಾಡಿದ್ರೆ ಹೆಚ್ಚು ಲಾಭ ಸಿಗುತ್ತೆ? ಇಲ್ಲಿದೆ ಸೂಪರ್ ಟಿಪ್ಸ್

Source link

Leave a Reply

Your email address will not be published. Required fields are marked *