Headlines

ATMನಲ್ಲಿ ಹಣ ವಿತ್​ ಡ್ರಾ ಮಾಡುವಾಗ ಎಚ್ಚರ… ಎಚ್ಚರ: ಯಾಮಾರಿದ್ರೆ ಬಕ್ರಾ ಆಗೋದು ಫಿಕ್ಸ್​!

ATMನಲ್ಲಿ ಹಣ ವಿತ್​ ಡ್ರಾ ಮಾಡುವಾಗ ಎಚ್ಚರ… ಎಚ್ಚರ: ಯಾಮಾರಿದ್ರೆ ಬಕ್ರಾ ಆಗೋದು ಫಿಕ್ಸ್​!


ಚಿತ್ರದುರ್ಗ, ಅಕ್ಟೋಬರ್ 31: ಕ್ಯಾಶ್ ಡ್ರಾ ಮಾಡಲು ಬಂದವರಿಗೆ ನೆರವಾಗುವ ನೆಪದಲ್ಲಿ ATM ಕಾರ್ಡ್ ಬದಲಾಯಿಸಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗ (ಚಿತ್ರದುರ್ಗ) ಜಿಲ್ಲೆ ಚಳ್ಳಕೆರೆಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ನಡೆದಿದೆ. ಪಾಸ್ ವರ್ಡ್ ನೋಡಿ ಕ್ಷಣಾರ್ಧದಲ್ಲಿ ATM ಕಾರ್ಡ್ ಎಕ್ಸ್ ಚೇಂಜ್ ಮಾಡಿರುವ ವಂಚಕ ಬೇರೊಂದು ATM ನಲ್ಲಿ ಹಣ ಡ್ರಾ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ಎಟಿಎಂನಲ್ಲಿ ಕಾರ್ಡ್ ಬದಲಿಸಿದ ವಂಚಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆ, ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *