ಉತ್ತರಪ್ರದೇಶ, ಎ.31: ಪೊಲೀಸರು ನಿಸ್ವಾರ್ಥ ಸೇವೆಗೆ ಇದೊಂದು ವಿಡಿಯೋ ಸಾಕ್ಷಿ, ಉತ್ತರಪ್ರದೇಶದಲ್ಲಿ (ಯುಪಿ ಪೊಲೀಸ್) ಮನುಷ್ಯತ್ವದ ಮೇಲೆ ಬೆಳಕು ಚೆಲ್ಲುವ ಘಟನೆಯೊಂದು ನಡೆದಿದೆ. ಯುಪಿಯ ಪೊಲೀಸ್ ಅಧಿಕಾರಿ ತಮ್ಮ ಕರ್ತವ್ಯದ ವೇಳೆ ಅಂಗವಿಕಲ ವ್ಯಕ್ತಿಗೆ ರೈಲು ಹತ್ತಲು ಸಹಾಯ ಮಾಡಿದೆ. ಜನ ದಟ್ಟಣೆ ಇದ್ದ ರೈಲು ಹತ್ತಲು ಪರದಾಡುತ್ತಿದ್ದ ವಿಶೇಷ ಚೇತನ ವ್ಯಕ್ತಿಗೆ ಈ ಪೊಲೀಸ್, ಅಧಿಕಾರಿ ಸಹಾಯ ಮಾಡಿದೆ. ಎಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸ್, ಅಧಿಕಾರಿ ಈ ಕೆಲಸಕ್ಕೆ ಎಲ್ಲ ಕಡೆಯಿಂದ ಪ್ರಶಂಸೆ ತಿಳಿಸಿದೆ. ಸ್ವಾರ್ಥ ಮೇಲೆ ಇಂಥಹ ನಿಸ್ವಾರ್ಥ ಸೇವೆ ಧನ್ಯವಾದ ಹೇಳಲೇಬೇಕು ಎಂದು ನೆಟ್ಟಿಗರು ಹೇಳಿದ್ದಾರೆ.
ಈ ವೀಡಿಯೊದಲ್ಲಿ ಹೇಳಿರುವ ಪ್ರಕಾರ, ಪೊಲೀಸ್ ಅಧಿಕಾರಿ ಅಶ್ವನಿ ಕುಮಾರ್ ನಿಲ್ದಾಣದಲ್ಲಿ ಕರ್ತವ್ಯದಲ್ಲಿದ್ದಾಗ, ವಿಶೇಷ ಚೇತನ ವ್ಯಕ್ತಿಯೊಬ್ಬರು ಬಗ್ಗೆ ನಿಲ್ದಾಣದ ಮೆಟ್ಟಿಲು ಇಳಿಯಲು ಕಷ್ಟ ಪಡುತ್ತಿದ್ದ ವೇಳೆ, ಪೊಲೀಸ್, ಅಧಿಕಾರಿಯೊಬ್ಬರು ವಿಶೇಷ ಚೇತನ ವ್ಯಕ್ತಿಯನ್ನು ವಿಚಾರಿಸಿ, ಹೆಗಲ ಮೇಲೆ ಹಾಕಿಕೊಂಡು ಅವರನ್ನು ರೈಲಿನ ಬಳಿ ಬಿಟ್ಟು ಬಂದಿದ್ದಾರೆ. ಎಂದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಶಂಸೆಗೆ ಎಂದು. ಈ ವಿಡಿಯೋವನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಮೂರು ತಿಂಗಳಿನಲ್ಲಿ 50 ಕೆಜಿ ತೂಕ ಇಳಿಸಿಕೊಂಡರೆ ಐಷಾರಾಮಿ ಪೋರ್ಷೆ ಕಾರು!
ವೈರಲ್ ವಿಡಿಯೋ ಇಲ್ಲಿದೆ ನೋಡಿ:
ಈ ವಿಡಿಯೋದಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ಹಣದಿಂದ ಆದ್ದರಿಂದ ಸಹಾಯ ಮಾಡುವುದು, ಕಾಳಜಿ ವಹಿಸುವ ಹೃದಯ ಬೇಕು, ಅದು ನಿಮ್ಮಲ್ಲಿ ಇದೆ. ಮಾನವೀಯತೆಗಿಂತ ದೊಡ್ಡದಲ್ಲ” ಎಂದು ಬರೆದುಕೊಂಡಿದ್ದಾರೆ. ಬಳಕೆದಾರರು ಪೊಲೀಸರ ನಮ್ರತೆ ಮತ್ತು ಮಾನವೀಯತೆಯನ್ನು ಶ್ಲಾಘಿಸಿದ್ದು, ಇಂದಿನ ವೇಗದಲ್ಲಿ ಇಂಥಹ ದೃಶ್ಯಗಳು ಕಂಡು ಬರುವುದು ಅಪರೂಪದ ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು ಇದನ್ನು ಶುದ್ಧ ಮಾನವೀಯತೆ, ನಿಮಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಅಲ್ಲಿ ಅಷ್ಟು ಜನ ಇದ್ರು, ಯಾರು ಕೂಡ ಸಹಾಯಕ್ಕೆ ಬಂದಿಲ್ಲ, ಆದರೆ ನೀವು ದೇವರಂತೆ ಬಂದು ಸಹಾಯ ಮಾಡಿದೆನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ನಿಮ್ಮಂತಹ ಜನರಿಂದ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಹೇಳಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ