
ಬೆಂಗಳೂರು, ಅಕ್ಟೋಬರ್ 31: ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಲಾಗುತ್ತದೆ. ಅದಕ್ಕೆ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿಗಳನ್ನು ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಸೂಚಿಸಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.