ನಾಲ್ಕು ವಾರದಿಂದ ಕಾಣೆಯಾಗಿದ್ದ ಮೂವರಿಗೆ ಸ್ವಾಗತಿಸಿ ಅಶ್ವಿನಿ ಗೌಡರಿಂದ ಹುಷಾರ್ ಆಗಿರಿ ಎಂದ ಕಿಚ್ಚ ಸುದೀಪ್ | Bigg Boss Kannada 12 Sudeep S Warning To The Three Missing Contestants Mrq

ಬಿಗ್‌ಬಾಸ್‌ ಮನೆಗೆ ಮ್ಯೂಟಂಟ್ ರಘು ಮೊದಲನೇ ಕ್ಯಾಪ್ಟನ್ ಆಗಿದ್ದರು. ಎರಡನೇ ಕ್ಯಾಪ್ಟನ್ ಆಗಿ ಧನುಷ್ ಆಯ್ಕೆಯಾಗಿದ್ದಾರೆ. ಗಿಲ್ಲಿ ನಟ ಮತ್ತು ಮಲ್ಲಮ್ಮ ಹೊರತುಪಡಿಸಿ ಇನ್ನುಳಿದ ಎಲ್ಲಾ ಸದಸ್ಯರು ಧನುಷ್ ಅವರಿಗೆ ತಮ್ಮ ವೋಟ್ ಹಾಕಿದ್ದರು. ಗಿಲ್ಲಿ ನಟ ಬಳಿಕ ರಘು ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು, ಸುದೀಪ್ ಅವರಿಂದ ವಿಶೇಷ ಉಡುಗೊರೆಯೂ ಸಿಕ್ಕಿದೆ.

ಇದನ್ನೂ ಓದಿ: ನನ್ನ ಹಿಂದೆ ಬೀಳಬೇಡಿ, I am Committed ಎಂದ ಗಿಲ್ಲಿ ನಟ; ನನ್ನ ಗುಂಡಿ ನಾನ್ಯಾಕೆ ತೋಡಿಕೊಳ್ಳಲಿ

Source link

Leave a Reply

Your email address will not be published. Required fields are marked *