Headlines

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್‌ಗೆ ಡಿಕ್ಕಿ ಹೊಡೆದ ಟಿಪ್ಪರ್; ಪ್ರಯಾಣಿಕರ ಮೇಲೆ ಬಿದ್ದ ಜಲ್ಲಿಕಲ್ಲು | Telangana Road Accident 20 Dead After Tipper Hits Rts Bus Mrq

ಚಾಲಕರಿಬ್ಬರು ಬಸ್‌ನೊಳಗೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸದ್ಯ ವರದಿಗಳ ಪ್ರಕಾರ 20 ಜನರು ಮೃತರಾಗಿದ್ದು, ಬಸ್‌ನೊಳಗೆ ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ತುಂಬಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದರು.

Source link

Leave a Reply

Your email address will not be published. Required fields are marked *