Headlines

ಹೇಗಿತ್ತು ನೋಡಿ ಯಶ್ ಮಗ ಯಥರ್ವ್ ಬರ್ತ್​ಡೇ ಸೆಲೆಬ್ರೇಷನ್; ಇಲ್ಲಿದೆ ವಿಡಿಯೋ

ಹೇಗಿತ್ತು ನೋಡಿ ಯಶ್ ಮಗ ಯಥರ್ವ್ ಬರ್ತ್​ಡೇ ಸೆಲೆಬ್ರೇಷನ್; ಇಲ್ಲಿದೆ ವಿಡಿಯೋ


ಯಶ್ ಅವರ ಮಗ ಯಥರ್ವ್ 2019ರ ಅಕ್ಟೋಬರ್ 30 ರಂದು ಜನಿಸಿದರು. ಈಗ ಅವನಿಗೆ 6 ವರ್ಷ. ಅವನ ಜನ್ಮದಿನವನ್ನು ಕುಟುಂಬದವರು ಅಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅದ್ದೂರಿಯಾಗಿ ಆಚರಣೆ ಮಾಡಿದರು. ಈ ಸಂದರ್ಭದ ವಿಡಿಯೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬರ್ತ್ತೇಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೈಲ್ಡ್ ಲೈಫ್ ಥೀಮ್ನಲ್ಲಿ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ಕೇಕ್ ಕೂಡ ಇತ್ತು. ಯಥರ್ವ್-ಆಯ್ರಾ ಕುಣಿದು ಕುಪ್ಪಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *