ಮೈಸೂರು, ನವೆಂಬರ್ 03: ದೇವರಾಜ ಅರಸು ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಅಂದು ದೇವರಾಜ ಅರಸು, ಇಂದು ಸಿದ್ದರಾಮಯ್ಯ ಎಂದು ಅಭಿಮಾನಿ ಘೋಷಣೆ ಕೂಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ. ಮೈಸೂರು ಡಿಸಿ ಕಚೇರಿಯಲ್ಲಿ ನಡೆದ ಅರಸು ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಲು ಬರುತ್ತಿದ್ದಂತೆ ಅಭಿಮಾನಿ ಕಂಸಾಳೆ ರವಿ ಘೋಷಣೆ ಕೂಗಿದ್ದಾರೆ. ಈ ವೇಳೆ ಗರಂ ಆದ ಸಿಎಂ, ಘೋಷಣೆ ಕೂಗಿದವರು ಯಾರು ಎಂದು ಗದರಿದ್ದಾರೆ. ನನಗೂ ದೇವರಾಜನು ಅವರಿಗೂ ಹೋಲಿಕೆ ಮಾಡಲು ಬಯಸುವುದಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.