ಜೈಪುರ, ನವೆಂಬರ್ 03: ರಾಜಸ್ಥಾನದಲ್ಲಿ ಭಾನುವಾರ ರಾತ್ರಿ ಟ್ರಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ 18 ಮಂದಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನ ಮತ್ತೊಂದು ಭೀಕರ ಘಟನೆ ವರದಿಯಾಗಿದೆ. ಡಂಪರ್ ಟ್ರಕ್ 10 ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಆಗಿದ್ದು, ಗೆ ಇರುವ ಘಟನೆ ಜೈಪುರದಲ್ಲಿ ನಡೆದಿದೆ. ಪ್ರಾಥಮಿಕಗಳ ಪ್ರಕಾರ ಗಾಯಾಳುಗಳನ್ನು ಚಿಕಿತ್ಸೆ ವರದಿಗಾಗಿ ಎಸ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ ಹಲವರ ಗಂಭೀರ ಸ್ಥಿತಿಯಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಅಪಘಾತದ ಸಮಯದಲ್ಲಿ ರಸ್ತೆಯಲ್ಲಿ ಸಂಚಾರ ಸಾಮಾನ್ಯವಾಗಿ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಆದರೆ ಇದ್ದಕ್ಕಿದ್ದಂತೆ, ಒಂದು ಡಂಪರ್ ಅತಿ ವೇಗದಲ್ಲಿ ಬಂದು ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ, ಡಂಪರ್ ಇತರ ಎರಡು ಕಾರುಗಳು ಮತ್ತು ಒಂದು ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ