ಬೆಂಗಳೂರು, ನವೆಂಬರ್ 01: ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕರ್ನಾಟಕದಲ್ಲಿ ದಿನನಿತ್ಯ ಹತ್ಯೆ ಮತ್ತು ಅತ್ಯಾಚಾರ ನಡೆಯುತ್ತಿದೆ. ಇದು ಕರ್ನಾಟಕಕ್ಕೆ ಗೌರವ ತರವಲ್ಲ. ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೀಡಾಗಿರುವುದು ನಿಮ್ಮ ಗಮನಕ್ಕಿಲ್ಲವೇ? ಕರ್ನಾಟಕ ಗಾಂಜಾ, ಮಟ್ಕಾ ದಂಧೆಗೆ ರಾಜಾಶ್ರಯ ಸಿಗುತ್ತಿದೆ ಎಂದು ಅನುಮಾನವಿದೆ. ನಿಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ಕೆಲವು ಆಡಿಯೋ, ವೀಡಿಯೋ ಬಂದಿದೆ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.