ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು ಎಂಬ ಸುದ್ದಿ ಹರಿದಾಡಿದೆ. ಆದರೆ, ಇದನ್ನು ಅವರು ಒಪ್ಪುವುದಿಲ್ಲ. ಈಗ ಅವರು ಜೀ ತೆಲುಗಿನ ಕಾರ್ಯಕ್ರಮ ಒಂದಕ್ಕೆ ಬಂದಿದ್ದಾರೆ. ಈ ಶೋನ ನಡೆಸಿಕೊಟ್ಟಿದ್ದು ಜಗಪತಿ ಬಾಬು ಅವರು. ಹಲವು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದವು. ಈ ವೇಳೆ ಕೈಯಲ್ಲಿರುವ ಉಂಗುರದ ಬಗ್ಗೆ ಅವರಿಗೆ ಕೇಳಲಾಯಿತು ಮತ್ತು ಅವರ ಉಂಗುರ ವಿಶೇಷ ಎಂದಷ್ಟೇ ಹೇಳಿದರು. ಇದು ಅವರ ಎಂಗೇಜ್ಮೆಂಟ್ ರಿಂಗ್ ಎಂದು ಹೇಳಲಾಗುತ್ತಾ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.