Headlines

HY Meti Death: ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

HY Meti Death: ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ


ಹೆಚ್. ವೈ. ಮೇಟಿ(79) ವಿಧಿವಶ

ಬೆಂಗಳೂರು, ನವೆಂಬರ್ 03: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ(79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿರುವ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)



Source link

Leave a Reply

Your email address will not be published. Required fields are marked *