Nandini Ghee Price: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್

Nandini Ghee Price: ನಂದಿನಿ ತುಪ್ಪದ ಬೆಲೆ ಹೆಚ್ಚಳ, ಜನತೆಗೆ ಮತ್ತೆ ದರ ಏರಿಕೆ ಶಾಕ್ ಕೊಟ್ಟ ಕೆಎಂಎಫ್


ಬೆಂಗಳೂರು, ನವೆಂಬರ್ 5: ಕರ್ನಾಟಕ ಜನತೆಗೆ ಕೆಎಂಎಫ್ ಮತ್ತೆ ದರ ಏರಿಕೆ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್‌ಗೆ 90 ರೂಪಾಯಿ ಏರಿಕೆಯಾಗಿದೆ. ಇತ್ತೀಚಿಗಷ್ಟೇ ಜಿಎಸ್ಟಿ ದರ ಇಳಿಕೆಯಾದ ನಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದ ಕೆಎಂಎಫ್ ದರ ಇಳಿಕೆಯಾಗಿದೆ. ನಂದಿನಿ ತುಪ್ಪದ ಬೆಲೆ ಲೀಟರ್‌ಗೆ 40 ರೂ. ಇಳಿಕೆ ಮಾಡಿತ್ತು. ಆದರೆ, ಇದೀಗ ತುಪ್ಪಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ದಿಢೀರ್ ಆಗಿ ದರ ಏರಿಕೆಯಾಗಿದೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)

ರಂದು ಪ್ರಕಟಿಸಲಾಗಿದೆ – 1:45 pm, ಬುಧವಾರ, 5 ನವೆಂಬರ್ 25



Source link

Leave a Reply

Your email address will not be published. Required fields are marked *