ರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಮುಟ್ಟಿ ವಾಸನೆ ನೋಡಿ ಖುಷಿಪಡೋ ಯುವಕ! ಸಿಸಿಟಿವಿ ವಿಡಿಯೋ ವೈರಲ್

ರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಮುಟ್ಟಿ ವಾಸನೆ ನೋಡಿ ಖುಷಿಪಡೋ ಯುವಕ! ಸಿಸಿಟಿವಿ ವಿಡಿಯೋ ವೈರಲ್


ಚಿಕ್ಕಬಳ್ಳಾಪುರ, ನವೆಂಬರ್ 5: ಚಿಕ್ಕಬಳ್ಳಾಪುರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ ನುಗ್ಗಿ ಬಾಲಕಿಯರ ಬಟ್ಟೆ ಮುಟ್ಟಿ, ವಾಸನೆ ನೋಡಿ ಖುಷಿಪಟ್ಟ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಡ್ರೇಪಾಳ್ಯದ ಚೇತನ್ ಎಂಬಾತ ಈ ಕೃತ್ಯ ಎಸಗಿದ್ದು, ಈ ಕುರಿತು ಹಾಸ್ಟೆಲ್ ವಾರ್ಡ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ದಾಖಲಿಸಿದ ಬಳಿಕ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *