
ವಿರಾಟ್ ಕೊಹ್ಲಿ ಸದ್ಯ ಎಲ್ಲೆಡೆ ಸುದ್ದಿಯಲ್ಲಿದ್ದಾರೆ. ನವೆಂಬರ್ 5, 2025 ರಂದು ತಮ್ಮ 37ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. ಏಕದಿನ ಪಂದ್ಯಗಳನ್ನು ಮಾತ್ರ ಆಡಿದರೂ ಅವರ ಗಳಿಕೆಯಲ್ಲಿ ಯಾವುದೇ ಕೊರತೆಯಿಲ್ಲ.
Source link
ಕೇವಲ ಒನ್‌ಡೇ ಮ್ಯಾಚ್ ಆಡಿಯೇ ಬಿಸಿಸಿಐನಿಂದ ಕೋಟಿ ಕೋಟಿ ಗಳಿಸ್ತಾರೆ ಕೊಹ್ಲಿ!