WPL Retention 2026: ಆರ್​ಸಿಬಿ ತಂಡದಲ್ಲಿ ಮಹತ್ವದ ಬದಲಾವಣೆ; 5 ತಂಡಗಳಲ್ಲಿ ಉಳಿದುಕೊಂಡವರ ಪಟ್ಟಿ ಇಲ್ಲಿದೆ

ಮಹಿಳಾ ಪ್ರಧಾನ ಒಕ್ಕೂಟದ 4 ನೇ ಆವೃತ್ತಿಯ ಮೆಗಾ ಹರಾಜು ಇದೇ ತಿಂಗಳ 27 ರಂದು ನಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆದರೆ ಅದ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೂ ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ನವೆಂಬರ್ 5 ರಿಂದ ಕೊನೆಯ ದಿನದಲ್ಲಿ ಬಿಡುಗಡೆ ಮಾಡಲಾಯಿತು. ಹೀಗಾಗಿ ಎಲ್ಲಾ 5 ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹಾಲಿ ಮುಂಬೈ ಇಂಡಿಯನ್ಸ್ ಫ್ರಾಂಚಸಿ ತನ್ನ ತಂಡದಲ್ಲಿ ಐವರು ಆಟಗಾರರನ್ನು ಉಳಿಸಿಕೊಂಡಿದೆ. ಅವರಲ್ಲಿ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸ್ಕಿವರ್-ಬ್ರಂಟ್, ಅಮನ್‌ಜೋತ್ ಕೌರ್, ಜಿ ಕಾಮಿಲಿನಿ ಮತ್ತು ಹೇಲಿ ಮ್ಯಾಥ್ಯೂಸ್ ಸೇರಿದ್ದಾರೆ.

ಅದೇ ಡಬ್ಲ್ಯುಪಿಎಲ್ನ ಎರಡನೇ ಆವೃತ್ತಿಯ ಚಾಂಪಿಯನ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಾಲ್ವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಲ್ಲಿ ನಾಯಕಿ ಸ್ಮೃತಿ ಮಂಧಾನ, ಆಸ್ಟ್ರೇಲಿಯಾದ ಅನುಭವಿ ಆಲ್ರೌಂಡರ್ ಎಲಿಸ್ ಪೆರ್ರಿ, ಟೀಂ ಇಂಡಿಯಾದ ಕೀಪರ್ ಬ್ಯಾಟರ್ ರಿಚಾ ಘೋಷ್ ಮತ್ತು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸೇರಿದ್ದಾರೆ.

ಮೂರು ಬಾರಿ ಫೈನಲ್‌ಗೇರಿದ ಫ್ರ ಪಟ್ಟದಿಂದ ವಂಚಿತ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಐವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅವರಲ್ಲಿ ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ಮರಿಜಾನ್ನೆ ಕಪ್,ಅನ್ನಾಬೆಲ್ ಸದರ್ಲ್ಯಾಂಡ್, ನಿಕಿ ಪ್ರಸಾದ್.

ಉಳಿದಂತೆ ಗುಜರಾತ್ ಜೈಂಟ್ಸ್ ಫ್ರಾಂಚೈ ಉಳಿಸಿ ಕೇವಲ ಇಬ್ಬರು ಆಟಗಾರರನ್ನು ಬಿಟ್ಟಿದ್ದು, ಆಸ್ಟ್ರೇಲಿಯಾದ ಅನುಭವಿ ಆಟಗಾರ್ತಿ ಆಶ್ಲೀ ಗಾರ್ಡ್ನರ್ ಮತ್ತು ಬೆತ್ ಮೂನಿ ಅವರನ್ನು ತಂಡದಲ್ಲಿ ಉಳಿಸಿಕೊಂಡಿದ್ದಾರೆ.

ಯುಪಿ ವಾರಿಯರ್ಸ್ ಫ್ರಾಂಚೈಸಿ ಕೇವಲ ಒಬ್ಬ ಆಟಗಾರನನ್ನು ತಂಡದಲ್ಲಿ ಉಳಿಸಿಕೊಂಡಿದೆ. ಅಚ್ಚರಿಯ ಸಂಗತಿ ಎಂದರೆ ಅನ್ಕ್ಯಾಪ್ಡ್ ಆಟಗಾರ್ತಿಯಾದ ಶ್ವೇತಾ ಸೆಹ್ರಾವತ್ ಅವರನ್ನು ಉಳಿಸಿಕೊಂಡಿರುವ ವಾರಿಯರ್ಸ್, ಭಾರತದ ಇತ್ತೀಚಿನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೀಪ್ತಿ ಶರ್ಮಾ ಅವರ ತಂಡದಿಂದ ಬಿಡುಗಡೆಯಾಗಿದೆ.

ರಂದು ಪ್ರಕಟಿಸಲಾಗಿದೆ – 10:05 pm, ಬುಧವಾರ, 5 ನವೆಂಬರ್ 25

Source link

Leave a Reply

Your email address will not be published. Required fields are marked *