IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ

IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ


ವಾಸ್ತವವಾಗಿ, ಧೋನಿ ಕಳೆದ ಆವೃತ್ತಿಯಲ್ಲಿ 14 ಪಂದ್ಯಗಳಲ್ಲಿ 13 ಇನಿಂಗ್ಸ್‌ಗಳಲ್ಲಿ 24.50 ರ ಸರಾಸರಿ ಮತ್ತು 135.17 ರ ಸ್ಟ್ರೈಕ್ ರೇಟ್‌ನೊಂದಿಗೆ 196 ರನ್ ಬಾರಿಸಿದ್ದರು. ಈ ಅವಧಿಯಲ್ಲಿ ಅವರ ಗರಿಷ್ಠ ಸ್ಕೋರ್ 30 ರನ್ ಆಗುತ್ತಿದೆ. ಅವರು ಐದು ಪಂದ್ಯಗಳಲ್ಲಿ ಅಜೆಯರಾಗಿಯು ಉಳಿದಿದ್ದರು. ಇದು ಧೋನಿಯಲ್ಲಿ ಇನ್ನೂ ಕ್ರಿಕೆಟ್ ಉಳಿದಿದೆ ಎಂದು ಸೂಚಿಸಲಾಗಿದೆ, ಸಿಎಸ್‌ಕೆ ಸಿಐಒ ನೀಡಿರುವ ಹೇಳಿಕೆ ಪ್ರಕಾರ ಅವರು ಮುಂದಿನ ಐಪಿಎಲ್ ಆಡುವುದು ಖಚಿತ.



Source link

Leave a Reply

Your email address will not be published. Required fields are marked *