Headlines

Karnataka Weather: ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

Karnataka Weather: ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ


ಬೆಂಗಳೂರು, ನವೆಂಬರ್ 07: ಕರ್ನಾಟಕದಲ್ಲಿ ಮುಂಗಾರು ಇಲ್ಲದಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ(ಮಳೆ)ಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರದಲ್ಲಿ ಮಳೆಯಾಗಿದೆ.ಮೈಸೂರಿನಲ್ಲಿ 18.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ಸೇರಿದೆ.

ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ, ಶುಕ್ರವಾರ ಕೂಡ ಮೋಡಕವಿದ ವಾತಾವರಣವಿದೆ. ಎಚ್ಇಎಲ್ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗೆ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

ಹೊನ್ನಾವರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್,ನಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಸೇರಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 7:20 am, ಶುಕ್ರವಾರ, 7 ನವೆಂಬರ್ 25



Source link

Leave a Reply

Your email address will not be published. Required fields are marked *