
‘ಮಹಾನಟಿ’ ಶೋಗೆ ಫಿನಾಲೆ ಸಮೀಪಿಸಿದೆ. ಇದೇ ಶನಿವಾರ (ನವೆಂಬರ್ 8) ಹಾಗೂ ಭಾನುವಾರ (ನವೆಂಬರ್ 9) ಫಿನಾಲೆ ಆಚರಣೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಸ್ಪರ್ಧಿಗಳ ಪರ್ಫಾರ್ಮೆನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ. ಜಡ್ಜ್‌ಗಳು ಮೆಚ್ಚುಗೆ ಸೂಚಿಸಿದ್ದಾರೆ. ಇವರ ಪರ್ಫಾರ್ಮೆನ್ಸ್ ನ ದೊಡ್ಡ ಪರದೆಯ ಮೇಲೆ ಪ್ರಸಾರ ಮಾಡಿದ್ದು ವಿಶೇಷವಾಗಿದೆ. ಯಾರು ವಿನ್ ಆಗುತ್ತಾರೆ ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.