ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ
ಬೆಂಗಳೂರು, ನವೆಂಬರ್ 07: ಕಳೆದ 9 ದಿನಗಳಿಂದ ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡಿದರು. ಕಬ್ಬಿಗೆ 3,500 ರೂ. ಬೆಂಬಲ ಬೆಲೆ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಮಾಡಿದ ಸಾಲು ಸಾಲು ಬೆನ್ನಲ್ಲೇ ಇದೀಗ ಪ್ರತಿ ಟನ್ ಕಬ್ಬಿಗೆ ಒಟ್ಟು 3,300 ರೂ. ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
ರಂದು ಪ್ರಕಟಿಸಲಾಗಿದೆ – 6:53 pm, ಶುಕ್ರ, 7 ನವೆಂಬರ್ 25