DK Shivakumar CM Prediction: ಅದಷ್ಟು ಬೇಗ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಭವಿಷ್ಯ ನುಡಿದ ತುಳುನಾಡ ದೈವ | Dk Shivakumar Will Become Cm Soon Tulu Nadu Deity Predicts Gvd

ಡಿ.ಕೆ.ಶಿವಕುಮಾರ್ ಅದಷ್ಟು ಬೇಗ ಸಿಎಂ ಆಗ್ತಾರೆ ಎಂದು ತುಳುನಾಡ ದೈವ ಭವಿಷ್ಯ ನುಡಿದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಶ್ರೀ ಗುರು ಗಿರಿ ಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿಕೆಶಿ ಅಭಿಮಾನಿಯೊಬ್ಬರ ಪ್ರಶ್ನೆಗೆ ದೈವ ಉತ್ತರಿಸಿದೆ.

ತುಮಕೂರು (ನ.08): ಡಿ.ಕೆ.ಶಿವಕುಮಾರ್ ಅದಷ್ಟು ಬೇಗ ಸಿಎಂ ಆಗ್ತಾರೆ ಎಂದು ತುಳುನಾಡ ದೈವ ಭವಿಷ್ಯ ನುಡಿದಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶ್ರೀ ಗುರು ಗಿರಿ ಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಯೊಬ್ಬರ ಪ್ರಶ್ನೆಗೆ ದೈವ, ಈಗಾಗಲೇ ಭವಿಷ್ಯ ನುಡಿದು ಆಗಿದೆ. ಕೆಲವು ವಿಚಾರ ಈಗಾಗಲೇ ಅವರಿಗೆ ತಿಳಿಸಿದೆ. ಅದರಂತೆ ನಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅದಷ್ಟು ಬೇಗ ಸಿಎಂ ಸ್ಥಾನಕ್ಕೆ ಡಿಕೆಶಿ ಏರಲಿದ್ದಾರೆ ಎಂದು ಉತ್ತರಿಸಿದೆ. ಸದ್ಯ ದೈವದ ನುಡಿಗೆ ಅಭಿಮಾನಿಗಳು ಪುಲ್ ಖುಷ್ ಆಗಿದ್ದಾರೆ.

Source link

Leave a Reply

Your email address will not be published. Required fields are marked *