ಧ್ರುವಂತ್ ಅವರು ಕಳೆದ ವಾರ ರಕ್ಷಿತಾ ಶೆಟ್ಟಿ ಭಾಷೆಯ ಬಗ್ಗೆ ಟೀಕೆ ಮಾಡಿದ್ದರು. ಆದರೆ, ಸುದೀಪ್ ಅವರು ರಕ್ಷಿತಾ ಬೆಂಬಲಿಸಿದ್ದರು. ‘ಈ ಭಾಷೆ ನಮಗೆ ಓಕೆ’ ಎಂದಿದ್ದರು ಸುದೀಪ್. ಇದನ್ನು ಧ್ರುವಂತ್ ಅವರು ಕಿವಿಮೇಲೆ ಹಾಕಿಕೊಂಡಂತೆ ಇಲ್ಲ. ಈ ವಾರ ನಾಮಿನೇಟ್ ಮಾಡುವಾಗ ಮತ್ತೆ ಅದೇ ವಿಚಾರ ಇಟ್ಟುಕೊಂಡು ನಾಮಿನೇಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.