ದರ್ಶನ್ (ದರ್ಶನ್) ನಟನೆಯ ‘ಡೆವಿಲ್’ ಸಿನಿಮಾದ ಶೂಟಿಂಗ್ ಮುಗಿದಿದ್ದು, ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳನ್ನು ದರ್ಶನ್ ಮುಗಿಸಿಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿ ಇರುವಾಗಲೇ ಸಿನಿಮಾದ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿದೆ. ‘ಡೆವಿಲ್ ಸಿನಿಮಾವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಸಿನಿಮಾದ ಹಾಡೊಂದನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಲಾಗಿದೆ. ಇದೀಗ ಸಿನಿಮಾದ ಮೊದಲ ಚಿತ್ರೀಕರಣದ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ