ಬೆಂಗಳೂರು, ನವೆಂಬರ್ 13: ಬೆಳ್ಳಿ ಬೆಲೆಯು ಸತತವಾಗಿ ಏರಿದೆ. ಇಂದು ಒಂದೇ ದಿನಕ್ಕೆ 10 ರೂ ಜಿಗಿತ ಕಂಡಿದೆ. ನಿನ್ನೆ ಇದರ ಬೆಲೆ 2 ರೂ ಹೆಚ್ಚಿತ್ತು. ಚಿನ್ನದ ಬೆಲೆ (ಚಿನ್ನದ ದರ) ಕೂಡ ಏರಿಕೆಯ ಹಾದಿಗೆ ಮರಳಿದೆ. ಗುರುವಾರ ಬೆಲೆಯಲ್ಲಿ 210 ರೂ. ಆಭರಣ ಚಿನ್ನದ ಬೆಲೆ 11,700 ರೂ ಗಡಿದಾಟಿದೆ. ಅಪರಂಜಿ ಚಿನ್ನ 12,800 ರೂ ಗಡಿ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,17,150 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,27,800 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 17,200 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,17,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 17,200 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,200 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,780 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,715 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,585 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,780 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,715 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 172 ರೂ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಬೆಂಗಳೂರು: 11,715 ರೂ
- ಬೆಲೆ: 11,800 ರೂ
- ಮುಂಬೈ: 11,715 ರೂ
- ದೆಹಲಿ: 11,730 ರೂ
- ಕೋಲ್ಕತಾ: 11,715 ರೂ
- ಕೇರಳ: 11,715 ರೂ
- ಅಹ್ಮದಾಬಾದ್: 11,720 ರೂ
- ಜೈಪುರ: 11,730 ರೂ
- ಲಕ್ನೋ: 11,730 ರೂ
- ಭುವನೇಶ್ವರ್: 11,715 ರೂ
ಇದನ್ನೂ ಓದಿ: ಪಿಎಂ ಕಿಸಾನ್: ಈ ಬಾರಿ ಕೆಲ ರೈತರಿಗೆ 2,000 ಬದಲಿಗೆ 4,000 ರೂ ಸಿಗುತ್ತಾ? ಇಲ್ಲಿದೆ ಕಾರಣ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಮಲೇಷ್ಯಾ: 540 ರಿಂಗಿಟ್ (11,593 ರೂಪಾಯಿ)
- ದುಬೈ: 467 ಡಿರಾಮ್ (11,276 ರೂಪಾಯಿ)
- ಅಮೆರಿಕ: 130 ಡಾಲರ್ (11,529 ರೂಪಾಯಿ)
- ಸಿಂಗಾಪುರ: 167.60 ಸಿಂಗಾಪುರ ಡಾಲರ್ (11,421 ರೂಪಾಯಿ)
- ಕತಾರ್: 465.50 ಕತಾರಿ ರಿಯಾಲ್ (11,325 ರೂ)
- ಸೌದಿ ಅರೇಬಿಯಾ: 475 ಸೌದಿ ರಿಯಾಲ್ (11,232 ರೂಪಾಯಿ)
- ಓಮನ್: 49.20 ಒಮಾನಿ ರಿಯಾಲ್ (11,333 ರೂಪಾಯಿ)
- ಕುವೇತ್: 38.20 ಕುವೇತಿ ದಿನಾರ್ (11,030 ರೂಪಾಯಿ)
ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)
- ಬೆಂಗಳೂರು: 172 ರೂ
- ಬೆಲೆ: 182 ರೂ
- ಮುಂಬೈ: 172 ರೂ
- ದೆಹಲಿ: 172 ರೂ
- ಕೋಲ್ಕತಾ: 172 ರೂ
- ಕೇರಳ: 182 ರೂ
- ಅಹ್ಮದಾಬಾದ್: 172 ರೂ
- ಜೈಪುರ: 172 ರೂ
- ಲಕ್ನೋ: 172 ರೂ
- ಭುವನೇಶ್ವರ್: 182 ರೂ
- ಪುಣೆ: 172
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ