ಪೋಕ್ಸೋ ಕೇಸ್​: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್​

ಪೋಕ್ಸೋ ಕೇಸ್​: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್​


ಬೆಂಗಳೂರು, ನವೆಂಬರ್ 13: ಪೋಕ್ಸೋ ಕೇಸ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಶಾಕ್ ಕೊಟ್ಟಿದೆ. ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಈ ಬಗ್ಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಬಿಎಸ್ವೈ ಖುದ್ದು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯವು ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ. ಯಡಿಯೂರಪ್ಪ ವಿರುದ್ಧ ಫೆಬ್ರವರಿ 28ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *