‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಒಳ್ಳೆಯ ರೀತಿಯಲ್ಲಿ ಆಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಬೇಕು ಎಂದರೆ ಇಷ್ಟವೇ ಆಗೋದಿಲ್ಲ. ಈಗ ರಘು ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ಗಿಲ್ಲಿ ನಟನ ಬಳಿ ಕೆಲಸ ಮಾಡಿದ್ದಾರೆ. ಈ ಟಾರ್ಚರ್‌ಗೆ ಗಿಲ್ಲಿ ನಟ ಹೈರಾಣಾಗಿ ಹೋಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.