
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ಬಾರಿ ಎಂಟು ಮಂದಿ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಅಶ್ವಿನಿ ಗೌಡ, ಜಾನ್ವಿ, ಧ್ರುವಂತ್, ರಕ್ಷಿತಾ, ಕಾಕ್ರೋಚ್ ಸುಧಿ, ರಿಷಾ ಗೌಡ, ರಾಶಿಕಾ, ಮ್ಯೂಟಂಟ್ ರಘು ಇದ್ದಾರೆ. ಇವರ ಮೇಲೆ ಧ್ರುವಂತ್ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದು, ಅವರು ಹೊರ ಹೋಗುವ ಸಾಧ್ಯತೆ ಹೆಚ್ಚಿದೆ. ರಿಷಾ ಗೌಡ ತಲೆಮೇಲೂ ತೂಗುಗತ್ತಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.