Headlines

ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್


‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಇದರಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಕುತಂತ್ರ ಮಾಡಿದ್ದರು. ರಕ್ಷಿತಾನ ತಮ್ಮ ತಂಡದ ವಿರುದ್ಧವೇ ಎತ್ತಿ ಕಟ್ಟಿದ್ದರು. ಇದೇ ವಿಷಯವನ್ನು ಇಟ್ಟುಕೊಂಡು ಸುದೀಪ್ ಮಾತನಾಡುವುದು ಖಚಿತವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *