ಬೆಂಗಳೂರು, ನವೆಂಬರ್ 15: ಶುಕ್ರವಾರ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶಹೊಂದಿದ ಹಿನ್ನೆಲೆ ಬೆಂಗಳೂರು ಪೊಲೀಸರು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ಆರೋಪಿ ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.