Headlines

ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ

ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ


ಇದು ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ಮಾಡಿದ ಅಪಘಾತ

ಉತ್ತರ ಪ್ರದೇಶ, ನ.15: ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್. ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ವೈರಲ್ ಆಗಿರುವ ವಿಡಿಯೋ ಸಿಸಿಟಿವಿ ದೃಶ್ಯವಾಗಿದೆ. ಈ ವಿಡಿಯೋದಲ್ಲಿ ಎದುರಿನಿಂದ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಆದರೆ ಈ ವಿಡಿಯೋ ನೋಡಿದಾಗ ಇದು ಆಕಸ್ಮಿಕವಾಗಿ ಅಪಘಾತವಲ್ಲ, ಉದ್ದೇಶ ಪೂರಕವಾಗಿ ಮಾಡಿರುವ ಕೃತ್ಯ ಎಂದು ಹೇಳಲಾಗುತ್ತಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಮೈಲು ದೂರ ಹೋಗಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಪಿಯೂಷ್ ರಾವ್ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *