ಬೆಂಗಳೂರು, ನವೆಂಬರ್ 15: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಜೋರಾಗಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿಎಂ ಪ್ರಸ್ತಾಪಿಸಿದ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಚರ್ಚಿಸಿ ಪುನಾರಚನೆ ಮಾಡುವಂತೆ ರಾಹುಲ್ ಗಾಂಧಿ ಸೂಚಿಸಿದ್ದಾರೆ. 8 ರಿಂದ 12 ಸಚಿವರನ್ನು ಬದಲಾಯಿಸುವ ಸಾಧ್ಯತೆ ಇದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.