
ಕಲಬುರಗಿ, ನವೆಂಬರ್ 16: ರಾಜ್ಯದ ಎಲ್ಲ ಕಡೆ ಆರ್ ಎಸ್ ಎಸ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶವಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಗ್ಗಂಟಾಗಿತ್ತು. ಇತ್ತೀಚೆಗೆ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ನೀಡಿತ್ತು. ಈಲ್ಲೇ ಇಂದು ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆದ. ಗಣವೇಷಧಾರಿಗಳು ಖುಷಿಯಿಂದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. ಸಂವಿಧಾನ ಗೆದ್ದಿದೆ, ನಾವು ಇಂದು ಪಥಸಂಚಲನ ಮಾಡುತ್ತಿದ್ದೇವೆ ಎಂದು ಗಣವೇಷಧಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರದಲ್ಲಿ RSS ಪಥಸಂಚಲನದ ನೇರಪ್ರಸಾರ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.