ಕನ್ನಡದ ನಟ ದೀಕ್ಷಿತ್ ಶೆಟ್ಟಿ (ದೀಕ್ಷಿತ್ ಶೆಟ್ಟಿ) ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಜೊತೆಗೆ ‘ದಿ ಗರ್ಲ್ ಫ್ರೆಂಡ್’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಬಹಳ ಒಳ್ಳೆಯ ವಿಮರ್ಶೆಗಳಿವೆ. ಸಿನಿಮಾ ಸಹ ಹಿಟ್ ಎನಿಸಿಕೊಂಡಿದೆ. ಇದೀಗ ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಈ ಸಂದರ್ಭದಲ್ಲಿ ನಟ ದೀಕ್ಷಿತ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತಿಗೆ ಸಿಕ್ಕಿದರು. ದೀಕ್ಷಿತ್ ಶೆಟ್ಟಿ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ವಿಷಯದ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ