ಬೆಳಗಾವಿ: ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಬೆಳಗಾವಿ: ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 30ಕ್ಕೆ ಏರಿಕೆ


ಬೆಳಗಾವಿ, ನವೆಂಬರ್ 16: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೇ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *