Headlines

Nitish Kumar Resigns: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

Nitish Kumar Resigns: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ


ಪಾಟ್ನಾ, ನವೆಂಬರ್ 17: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದಿತ್ತು ಎನ್‌ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ಸಿಎಂ ನೂತನ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ, ಇದೀಗ ಸಿಎಂ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್ಡಿಎ ನಾಲ್ಕನೇ ಮೂರು ಭಾಗಗಳಲ್ಲಿ ಬಹುಮತವನ್ನು ಗಳಿಸಿತ್ತು.

ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ



Source link

Leave a Reply

Your email address will not be published. Required fields are marked *