Headlines

ಬಳ್ಳಾರಿ: ಕಾರು ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ಕಾರು; ವೀಡಿಯೋ ವೈರಲ್

ಬಳ್ಳಾರಿ: ಕಾರು ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ಕಾರು; ವೀಡಿಯೋ ವೈರಲ್


ಬಳ್ಳಾರಿ, ನವೆಂಬರ್ 17: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಕೊಚ್ಚಿ ಹೋಗಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಕಾರನ್ನು ಹೊರತೆಗೆಯಲಾಯಿತು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *