Headlines

ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ


ಬೆಂಗಳೂರು, ನವೆಂಬರ್ 18: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ಶ್ವಾಸಕೋಶದ ಸೋಂಕಿನಿಂದ ಅವರು ಬಳಲುತ್ತಿದ್ದಾರೆ, ಈಗ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿರಬೇಕಾಗುತ್ತೆ ಎಂದು ವೈದ್ಯರು ತಿಳಿಸಿರೋದಾಗಿ ಅಪೋಲೋ ಆಸ್ಪತ್ರೆ ಬಳಿ ಸಿದ್ದರಾಮಯ್ಯ ಹೇಳಿದ್ದಾರೆ. ಪಾರ್ವತಿ ಅವರಿಗೆ ಐಸಿಯುನಲ್ಲಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ, ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಅವರಿಗೆ ಟ್ರೀಟ್ ನೀಡುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *