Headlines

ಶಿವರಾಜ್ ಕುಮಾರ್ ಭೇಟಿಯಾದ ದರ್ಶನ್ ಪುತ್ರ ವಿನೀಶ್: ವಿಡಿಯೋ ನೋಡಿ

ಶಿವರಾಜ್ ಕುಮಾರ್ ಭೇಟಿಯಾದ ದರ್ಶನ್ ಪುತ್ರ ವಿನೀಶ್: ವಿಡಿಯೋ ನೋಡಿ


ನಟ ದರ್ಶನ್ (ದರ್ಶನ್) ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿನೀಶ್ ಸಹ ಅಲ್ಲಿಗೆ ಬಂದಿದ್ದು, ಶಿವಣ್ಣ, ಎಂದಿನ ವಿನಯತೆಯಿಂದ ವಿನೀಶ್ ಅವರ ಕೈಕುಲುಕಿ, ಭುಜ ತಟ್ಟಿ ಮಾತನಾಡಿದ್ದಾರೆ. ಶಿವಣ್ಣ ಅವರು, ‘ಏನು ಓದುತ್ತಿದ್ದೀಯ?, ತಾಯಿ ಹೇಗಿದ್ದಾರೆ’ ಎಂದೆಲ್ಲ ಕುಶಲೋಪರಿಯನ್ನು ವಿನೀಶ್ ಅವರೊಟ್ಟಿಗೆ ಮಾತನಾಡಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನೀವೂ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *