ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ರಿಷಾ ಗೌಡ ಬಟ್ಟೆಯನ್ನು ಎತ್ತಿಕೊಂಡು ಹೋಗಿ ಬಾತ್ ರೂಂನಲ್ಲಿ ಇಟ್ಟಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆ ಬಳಿಕ ರಿಷಾ ಹೊಡೆದಿದ್ದು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿತು. ಈಗ ಗಿಲ್ಲಿ ವಿರುದ್ಧ ಮಹಿಳಾ ಆಯೋಗ ದೂರು ನೀಡಿದೆ. ಈ ಬಗ್ಗೆ ಕುಶಲ ಮಾತನಾಡಿದ್ದು, ‘ಗಿಲ್ಲಿ ನಟಿಸಿದ್ದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ. ‘ಟಾಂಟ್ ಹೊಡೆದಿದ್ದನ್ನು ಸಹಿಸಿಕೊಳ್ಳಬಹುದು. ಆದರೆ, ಅಗೌರವ ತೋರಿಸಿದ್ದನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.