Gold Rate Today Bangalore: ಚಿನ್ನದ ಬೆಲೆ 110 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Gold Rate Today Bangalore: ಚಿನ್ನದ ಬೆಲೆ 110 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ


ಬೆಂಗಳೂರು, ನವೆಂಬರ್ 19: ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರದಂದು ಹೆಚ್ಚುತ್ತಿವೆ. ನಿನ್ನೆ 5 ರೂ ತಗ್ಗಿದ್ದ ಬೆಳ್ಳಿ ಬೆಲೆ ಇವತ್ತು 3 ರೂ ಜಂಪ್ ಪಡೆದಿದೆ. ನಿನ್ನೆ 120 ರೂ ಇಳಿದಿದ್ದ ಆಭರಣ ಚಿನ್ನದ ಬೆಲೆ (ಚಿನ್ನದ ದರ) ಇವತ್ತು 110 ರೂ ಏರಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ದೊಡ್ಡ ಏಳುಪೇರಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,450 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,24,860 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 16,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,14,450 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 16,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 19ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,364 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,486 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,445 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 165 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,445 ರೂ
  • ಬೆಲೆ: 11,500 ರೂ
  • ಮುಂಬೈ: 11,445 ರೂ
  • ದೆಹಲಿ: 11,460 ರೂ
  • ಕೋಲ್ಕತಾ: 11,445 ರೂ
  • ಕೇರಳ: 11,445 ರೂ
  • ಅಹ್ಮದಾಬಾದ್: 11,450 ರೂ
  • ಜೈಪುರ: 11,460 ರೂ
  • ಲಕ್ನೋ: 11,460 ರೂ
  • ಭುವನೇಶ್ವರ್: 11,445 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಗಳು ಸತತವಾಗಿ ಇಳಿಯುತ್ತಿರುವುದು ಯಾಕೆ? ಇಲ್ಲಿದೆ ಕಾರಣ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 529 ರಿಂಗಿಟ್ (11,280 ರೂಪಾಯಿ)
  • ದುಬೈ: 453.50 ಡಿರಾಮ್ (10,921 ರೂಪಾಯಿ)
  • ಅಮೆರಿಕ: 126 ಡಾಲರ್ (11,145 ರೂಪಾಯಿ)
  • ಸಿಂಗಾಪುರ: 163.40 ಸಿಂಗಾಪುರ ಡಾಲರ್ (11,097 ರೂಪಾಯಿ)
  • ಕತಾರ್: 453 ಕತಾರಿ ರಿಯಾಲ್ (10,992 ರೂ)
  • ಸೌದಿ ಅರೇಬಿಯಾ: 462 ಸೌದಿ ರಿಯಾಲ್ (10,897 ರುಪಾಯಿ)
  • ಓಮನ್: 47.90 ಒಮಾನಿ ರಿಯಾಲ್ (11,005 ರೂಪಾಯಿ)
  • ಕುವೇತ್: 37.23 ಕುವೇತಿ ದಿನಾರ್ (10,726 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 165 ರೂ
  • ಬೆಲೆ: 173 ರೂ
  • ಮುಂಬೈ: 165 ರೂ
  • ದೆಹಲಿ: 165 ರೂ
  • ಕೋಲ್ಕತಾ: 165 ರೂ
  • ಕೇರಳ: 173 ರೂ
  • ಅಹ್ಮದಾಬಾದ್: 165 ರೂ
  • ಜೈಪುರ: 165 ರೂ
  • ಲಕ್ನೋ: 165 ರೂ
  • ಭುವನೇಶ್ವರ್: 173 ರೂ
  • ಪುಣೆ: 165

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *