Headlines

ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ


ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಪುಟ್ಟಪರ್ತಿ, ನವೆಂಬರ್ 19: ಆಂಧ್ರಪ್ರದೇಶದಲ್ಲಿ ಇಂದು ನಡೆದ ಆಧ್ಯಾತ್ಮಿಕ ನಾಯಕ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಈ ಆಚರಣೆಯ ಭಾಗವಾಗಿ, ಪ್ರಧಾನಿ ಮೋದಿ (ಪ್ರಧಾನಿ ಮೋದಿ) ಪುಟ್ಟಪರ್ತಿಯಲ್ಲಿರುವ ಸತ್ಯಸಾಯಿ ಬಾಬಾ ಅವರ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಪುರೋಹಿತರು ವೇದಗಳ ಪಠಣದ ಮೂಲಕ ಆಶೀರ್ವಾದ ಮಾಡಿದ್ದಾರೆ.

ಶ್ರೀ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಪುಟ್ಟಪರ್ತಿಗೆ ವಿಶೇಷ ಐಇಎಫ್ ವಿಮಾನದ ಮೂಲಕ ಆಗಮಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಮಾನವ ಸಂಪನ್ಮೂಲ ಸಚಿವ ನಾರಾ ಲೋಕೇಶ್ ಪುಟ್ಟಪರ್ತಿ ನಿಲ್ದಾಣದಲ್ಲಿ ಮೋದಿಯನ್ನು ಬರಮಾಡಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *