ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್​ಡೇಟ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಬಿಗ್ ಅಪ್​ಡೇಟ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, (ನವೆಂಬರ್ 19): ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್‌ ನೀಡಿದ್ದಾರೆ. ಬಾಕಿ ಉಳಿದುಕೊಂಡಿರುವ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆ ಹಣವನ್ನು ಒಂದೇ ಸಲಕ್ಕೆ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ.

Source link

Leave a Reply

Your email address will not be published. Required fields are marked *