ಈ ಐಸಿಸಿಯ ಪೂರ್ಣ ಸದಸ್ಯತ್ವ ಹೊಂದಿರುವ ಎಲ್ಲಾ ರಾಷ್ಟ್ರಗಳ ವಿರುದ್ಧ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದೆ. ಅಂದರೆ ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಭಾರತ, ಪಾಕಿಸ್ತಾನ್, ಶ್ರೀಲಂಕಾ, ಜಿಂಬಾಬ್ವೆ, ಬಾಂಗ್ಲಾದೇಶ, ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ್ ತಂಡಗಳ ವಿರುದ್ಧ ಸೆಂಚುರಿ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಶಾಯ್ ಹಾಪ್ ನಿರ್ಮಿಸಿದ್ದಾರೆ.