Headlines

ದರ್ಶನ್ ಅಭಿಮಾನಿಗಳ ಜೊತೆ ಸಭೆ ಮಾಡಿದ ವಿಜಯಲಕ್ಷ್ಮೀ

ದರ್ಶನ್ ಅಭಿಮಾನಿಗಳ ಜೊತೆ ಸಭೆ ಮಾಡಿದ ವಿಜಯಲಕ್ಷ್ಮೀ


ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 12ರಂದು ರಿಲೀಸ್ ಆಗುತ್ತಿದೆ. ಸದ್ಯ ದರ್ಶನ್ ಜೈಲಿನಲ್ಲಿ ಇದ್ದಾರೆ. ಹೀಗಾಗಿ, ಸಿನಿಮಾ ಪ್ರಚಾರದ ಜವಾಬ್ದಾರಿಯನ್ನು ತಂಡ ಹಾಗೂ ವಿಜಯಲಕ್ಷ್ಮೀ ವಹಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ತಂಡದವರು ಸಭೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *